Monday, 24 November 2014

ಹಡಪದ ಅಪ್ಪಣ್ಣ

ಬಯಲಿಂದಲೆ ಹುಟ್ಟಿ, ಬಯಲಿಂದಲೆ ಬೆಳೆದು,
ಬಯಲಾಮೃತವನೆ ಉಂಡು, ಬಯಲನೆ ಉಟ್ಟು,
ಬಯಲನೆ ತೊಟ್ಟು, ಬಯಲು ಬಯಲೊಳಗೆ ಬೆರೆದ ಭೇದವ,
ಈ ಭುವನದೊಳಗೆ ಇಪ್ಪ ಭವಭಾರಿಗಳು ಎತ್ತಬಲ್ಲರು, ಭವವಿರಹಿತ ಶರಣರ
ನಿಲವ,
ಬಸವಪ್ರಿಯ ಕೂಡಲಚನ್ನಬಸವಣ್ಣಾ ?

No comments:

Post a Comment