~ Being Shoonya ~
Thursday, 13 November 2014
ಅಲ್ಲಮಪ್ರಭು
ನಿಮ್ಮಲ್ಲಿ ನೀವು ತಿಳಿದು ನೋಡಿರೆ, ಅನ್ಯವಿಲ್ಲ ಕಾನಿರಣ್ಣಾ.
ಅರಿವು ನಿಮ್ಮಲ್ಲಿಯೇ ತದ್ಗತವಾಗಿದೆ.
ಅನ್ಯಭಾವವ ನೆನೆಯದೆ ತನ್ನೊಳಗೆ ತಾನೆಚ್ಚರ ಇರಬಲ್ಲಡೆ
ತನ್ನಲ್ಲಿಯೇ ತನ್ಮಯ ಗುಹೇಶ್ವರಲಿಂಗವು
No comments:
Post a Comment
Newer Post
Older Post
Home
Subscribe to:
Post Comments (Atom)
No comments:
Post a Comment