Friday, 14 November 2014

ಅವಸರದ ರೇಕಣ್ಣ

ಅರಿದೆನೆಂಬುದೆ ಅಜ್ಞಾನ, ಮರೆದೆನೆಂಬುದೆ ದಿವ್ಯಜ್ಞಾನ.
ಅರಿದೆ ಮರೆದೆನೆಂಬುದ ಹರಿದಾಗಲೆ ಉಪಮಾಪಾತಕ.
ಆ ಪಾತಕದ ಫಲಂಗಳಲ್ಲಿ ಜ್ಞಾಸಜ್ಞರುಗಳ ನೋಡಿ, ನಾ ನಾಶವಾದೆ
ಸದ್ಯೋಜಾತಲಿಂಗ ವಿನಾಶವಾಯಿತ್ತು.

No comments:

Post a Comment